
ಹೇಮರೆಡ್ಡಿ ಮಲ್ಲಮ್ಮನ ಜೀವನ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆ
ಬಳ್ಳಾರಿ/ ಸಿರುಗುಪ್ಪ: ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ’ ಎಂದು ಸಿರುಗುಪ್ಪದ ಶ್ರೀಗುರು ಬಸವ ಮಹಾಮಠದ ಬಸವಭೂಷಣ ಸ್ವಾಮೀಜಿ ತಿಳಿಸಿದರು.ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ