
ಕರುನಾಡಿನ ಜೀವಂತ ಸಾಹಿತ್ಯ ದಂತಕಥೆ ಎಸ್. ಎಲ್. ಭೈರಪ್ಪ ಇನ್ನಿಲ್ಲ
ಜನಪ್ರಿಯ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ








