
ಸೇಡಂ, ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ
ಕಲಬುರಗಿ/ಸೇಡಂ : ತಾಲೂಕಿನ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಭೂಮಿಪೂಜೆ








