
ಲಿಂ. ಡಾ. ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳ ಗದ್ದುಗೆ ಮತ್ತು ಮಂಟಪ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಬಾಗಲಕೋಟೆ: ಜಮಖಂಡಿಯ ಓಲೆಮಠದ ಲಿಂ. ಡಾ. ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳ ಗದ್ದುಗೆ ಮತ್ತು ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು. ಆನಂದ ದೇವರು ಇದ್ದರು. ಓಲೆಮಠದ ಆವರಣದಲ್ಲಿ ಅಂದಾಜು








