ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ

ಗ್ರಾಮದ ಪಕ್ಕದಲ್ಲೇ ನದಿ ಇದ್ದರೂಶುದ್ಧ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಸವದಿ ಜನತೆ..!!! ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಊರಿನ ಪಕ್ಕದಲ್ಲಿ

Read More »

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 16 ಐಎಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಐಎಎಸ್ (IAS) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. 16 ಜನ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ. ಎಂ.

Read More »

ಹೊಸ ಸೇತುವೆ ನಿರ್ಮಿಸುವಂತೆ ಸಚಿವರಿಗೆ ಡಿಎಸ್‌ಎಸ್ ಮನವಿ

ಬಳ್ಳಾರಿ / ಕಂಪ್ಲಿ : ಶಿಥಿಲಗೊಂಡ ಕಂಪ್ಲಿ-ಗಂಗಾವತಿ, ತುಂಗಭದ್ರ ನದಿ ಸೇತುವೆ ಹೊಸದಾಗಿ ನಿರ್ಮಿಸುವಂತೆ ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಭೇಟಿ ನೀಡಿದ

Read More »

ಸೂಲಗಿತ್ತಿ ನರಸಮ್ಮ ಅವರ ಕಾಯಕ ಯುವಕರಿಗೆ ಪ್ರೇರಣೆ : ತಿಮ್ಮಣ್ಣ ನಾಯಕ

ಕೊಪ್ಪಳ / ಗಂಗಾವತಿ : ಸೂಲಗಿತ್ತಿ ನರಸಮ್ಮ ಅವರು ಕುಗ್ರಾಮದಲ್ಲಿ ಹುಟ್ಟಿ ತನ್ನ ಕಾಯಕದ ಮೂಲಕವೇ ದೆಹಲಿವರೆಗೂ ಹೆಸರು ಮಾಡಿದ್ದಾರೆ ಎಂದು ಗೃಹ ರಕ್ಷಕದಳದ ಘಟಕಾಧಿಕಾರಿ ತಿಮ್ಮಣ್ಣ ನಾಯಕ ಹೇಳಿದರು.ಇಲ್ಲಿನ ಗಂಗಾವತಿ ನಗರದಲ್ಲಿರುವ ಗೃಹ

Read More »

ರಾಮಸಾಗರ ಸ.ಪ್ರೌ. ಶಾಲೆಯ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ಸೇವಕ ಹೈದ್ರಾಬಾದಿನ ವೆಂಕಟೇಶ ಇವರು ಬಡಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳಿಗೆ ಇಂದು ಉಚಿತ ನೋಟ್ ಬುಕ್ ವಿತರಿಸಿದರು.ನಂತರ ಮುಖ್ಯಶಿಕ್ಷಕಿ ಜೆ.ಅರುಣಾ

Read More »

ಕಂಪ್ಲಿ-ಗಂಗಾವತಿ ಸಂಪರ್ಕದ ಹೊಸ ಸೇತುವೆ ನಿರ್ಮಾಣ ಅಗತ್ಯ : ಸತೀಶ್ ಜಾರಕಿಹೊಳಿ

ಬಳ್ಳಾರಿ / ಕಂಪ್ಲಿ :ಪ್ರತಿ ವರ್ಷ ನೆರೆ ಹಾವಳಿ ಬಂದಾಗ ಸೇತುವೆ ಮುಳುಗಿ ಸಂಪರ್ಕ ಕಡಿತವಾಗುವ ಮೂಲಕ ತಿಂಗಳುಗಟ್ಟಲೆ ಸಂಪರ್ಕ ಕಡಿತಗೊಳ್ಳುವ ರಾಜ್ಯದ ಪ್ರಮುಖ ಜಿಲ್ಲೆಗಳು, ನೆರೆ ರಾಜ್ಯದ ಅನೇಕ ಪ್ರಮುಖ ನಗರಗಳಿಗೆ ಸಂಪರ್ಕ

Read More »

ಕೊಂಕಲ್ ಸರಕಾರಿ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನ

ಯಾದಗಿರಿ/ಗುರುಮಠಕಲ್: ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಜಿಲ್ಲಾ ಪಂಚಾಯತಿ ಯಾದಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಕಲಿಕೆ ಟಾಟಾ ಟ್ರಸ್ಟ್ ಇವರ ಸಂಯೋಗದಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮ

Read More »

ಕಂಪ್ಲಿಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು.ತಾಲೂಕಿನ ಅರ್ಹ

Read More »

ಕಲಾವಿದರೊಂದಿಗೆ ಮಾಜಿ ಶಾಸಕ ಎಸ್. ಜಿ. ನಂಜೈನಮಠ ಸಂಸ್ಕೃತಿ ಇಲಾಖೆಗೆ ಬುಧವಾರ ಭೇಟಿ

2009ರಿಂದ 2018 ರ ವರೆಗೆ ಸಂದಶ೯ನಗೊಂಡ ಕಲಾವಿದರು ಸಂದಶ೯ನ ಪತ್ರ ತರಲು ಕರೆ ನೀಡಿದ ಮಾಜಿ ಶಾಸಕರು ಬಾಗಲಕೋಟೆ : ಕಲಾವಿದರ ಬದುಕು ಅವರ ಕಷ್ಟ-ನಷ್ಟಗಳು, ಜೀವನ ಸಾಗಿಸಲು ನಡೆಸುವ ಹೋರಾಟಗಳನ್ನು ನಾನು ಹತ್ತಿರದಿಂದ

Read More »

ದನಗಳ ಶೆಡ್ಡು ಕೇಳಿಕೊಂಡು ಗ್ರಾಮ ಪಂಚಾಯಿತಿಗೆ ಬಂತೊಂದು ಎಮ್ಮೆ.!

ಸಂಬರಗಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.! ಬೆಳಗಾವಿ/ಅಥಣಿ : ದನಗಳ ಶೆಡ್ಡು ನಿರ್ಮಾಣದಲ್ಲಿ ಗೊಂದಲ ಉಂಟಾಗಿದ್ದು, ದನಗಳ ಶೆಡ್ಡು ನಿರ್ಮಾಣಕ್ಕಾಗಿ ಅರ್ಜಿ ನೀಡಿ ಬೇಸತ್ತ ಜನರು ಇಂದು ಗ್ರಾಮ ಪಂಚಾಯಿತಿ

Read More »
error: Content is protected !!