
ಕೃಷ್ಣದಾಸ ಮಹಾರಾಜರ ನೇತೃತ್ವದಲ್ಲಿ ಸಡಗರಸಂಭ್ರಮದ ಅನ್ನಕೂಟ ಉತ್ಸವ
ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸುಗೂರ(ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಶುಕ್ಲ ಪಕ್ಷದ ಸಪ್ತಮಿ ದಿನದಂದು ಮಂಗಳವಾರ ರಾತ್ರಿ ದೇವಸ್ಥಾನದ ಸಂಚಾಲಕ ಕೃಷ್ಣದಾಸ ಮಹಾರಾಜರ ನೇತೃತ್ವದಲ್ಲಿ ಸಡಗರ ಸಂಭ್ರಮದಿಂದ ಅನ್ನಕೂಟ ಉತ್ಸವ








