
ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ
ವಿಜಯನಗರ ಜಿಲ್ಲೆ ಕೊಟ್ಟೂರು:ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಅಮರೇಶ ಜಿ ಕೆ ತಹಶೀಲ್ದಾರರು ಬಸವಣ್ಣನವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಚಾಲನೆ