
ಕಳಪೆ ಗುಣಮಟ್ಟದ ಬಿತ್ತನೆ ಬೀಜ,ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಮಾಡಿದರೆ ಕಾನೂನು ಕ್ರಮ : ಸಿ.ಎ.ಮಂಜುನಾಥ್‌ರೆಡ್ಡಿ
ಬಳ್ಳಾರಿ/ ಕಂಪ್ಲಿ : ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಅಗತ್ಯ ಸೇವೆಗಳ ಕಾನೂನು ಅಡಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಸಿ.ಎ.ಮಂಜುನಾಥ








