
ರೈತರಿಗೆ ಪಂಪ್ ಮತ್ತು ಮೋಟಾರ್ ಮತ್ತು ಪೂರಕ ಸಾಮಗ್ರಿಗಳನ್ನ ವಿತರಣೆ ಮಾಡಿದ ಶಾಸಕ ಎಂ.ಆರ್ ಮಂಜುನಾಥ್
ಚಾಮರಾಜನಗರ/ ಹನೂರು : ಸರ್ಕಾರದ ಗಂಗ ಕಲ್ಯಾಣ ಯೋಜನೆಯಡಿಯಲ್ಲಿ ನೀಡುತ್ತಿರುವ ಸೌಲಭ್ಯಗಳನ್ನು ರೖತರು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ








