
ಬೆಂಗಳೂರಿನ ಎಮ್. ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ವಿಧ್ಯಾರ್ಥಿಗಳಿಂದ ತಾಲೂಕಿನ ಸ್ವಾವಲಂಬಿ ವಿಶೇಷಚೇತನರ ಕ್ಷೇತ್ರಭೇಟಿ
ತಾಲೂಕಿನ APD ಸಂಸ್ಥೆಯ ಕಾರ್ಯಗಳ ಪರಿವೀಕ್ಷಣೆ ಹಾಗೂ ಶ್ಲಾಘನೆ ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನ ವಿಶೇಷಚೇತನರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎ.ಪಿ.ಡಿ ದಿ ಎಸೋಷಿಯೇಷನ್ ಪೀಪಲ್ ವಿತ್ ಡಿಸೆಬಿಲಿಟಿ ಅವರ ಅಂಗವಿಕಲರ ಅಭಿವೃದ್ಧಿ ಕಾರ್ಯಕ್ರಮಗಳ ಪರಿವೀಕ್ಷಣೆ








