
SSLCಯಲ್ಲಿ 625ಕ್ಕೆ 200 ಅಂಕ: ಮಗ ಫೇಲ್ ಆದ್ರೂ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಂದೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದ ಮಗನ ಉತ್ತೇಜಿಸಲು ಕುಟುಂಬದೊಂದಿಗೆ ಕೇಕ್ ಕಟ್ ಮಾಡಿ ತಂದೆ ಸಂಭ್ರಮ ಬಾಗಲಕೋಟೆ : ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಫೇಲಾದ ಮಗನ ಉತ್ತೇಜಿಸಲು ಕುಟುಂಬದೊಂದಿಗೆ ಕೇಕ್ ಕಟ್ ಮಾಡಿ








