
ಲೋಕಾಯುಕ್ತ ಸುಧಾರಣೆಯಾಗಲಿ, ದಕ್ಷ ಅಧಿಕಾರಿಗಳ ರಕ್ಷಣೆಯಾಗಲಿ – ಕರ್ನಾಟಕ ರಾಷ್ಟ್ರ ಸಮಿತಿ ಒತ್ತಾಯ
ಯಾದಗಿರಿ: ಜೂ 19. ಲೋಕಾಯುಕ್ತ ಸಂಸ್ಥೆಯಲ್ಲಿರುವ ಸುಲಿಗೆ ಕೋರರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿಯ ಅದಕ್ಷತೆ ಮತ್ತು ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ಸುಧಾರಣೆ ಮಾಡಿಕೊಳ್ಳಲು ಮನವಿ ಮಾಡಿದರು. ಲೋಕಾಯುಕ್ತಕ್ಕೆ ಪ್ರಾಮಾಣಿಕ








