
ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಗೋಪುರದ ಕಳಸಾರೋಹಣ ಕಾರ್ಯಕ್ರಮ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಗೋಪುರದ ಕಳಸಾರೋಹಣ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ ತರಳಬಾಳು ಜಗದ್ಗುರು ಶ್ರೀ ಶ್ರೀ