
ಕಂಪ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ
ಬಳ್ಳಾರಿ / ಕಂಪ್ಲಿ : ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನವಾಗಿ ನಾಲ್ವರ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಜಿ ಎನ್ ಧನಲಕ್ಷ್ಮಿ ಆದೇಶ ಹೊರಡಿಸಿದ್ದಾರೆ. ಕೃಷಿ








