
ದಿಶಾ ಸಮಿತಿ ವ್ಯಾಪ್ತಿಗೆ ಬರುವ ಇಲಾಖೆಯ ಯೋಜನೆಗಳನ್ನು ಜನತೆಗೆ ಮುಟ್ಟಿಸಿ : ಎ.ಸಿ.ದಾನಪ್ಪ
ಬಳ್ಳಾರಿ / ಕಂಪ್ಲಿ : ರಾಜ್ಯದ ಪ್ರತಿಯೊಂದು ಇಲಾಖೆಯ ಯೋಜನೆಗಳನ್ನು ಸಕಾಲದಲ್ಲಿ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದೆ. ಆದರೆ, ಕೆಲವರ ನಿರ್ಲಕ್ಷ್ಯ ಮತ್ತು ಕಳಪೆ ಮಟ್ಟದ ಕಾಮಗಾರಿಗಳಿಗೆ ಕಾರಣೀಬೂತರಾಗುವವರಿಗೆ ಶಿಸ್ತುಕ್ರಮ








