ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಶ್ರೀಶೈಲಂ ಜಾತ್ರೆ ನಿಮಿತ್ತ ಬಸ್‌ ವ್ಯವಸ್ಥೆ ನೀಡುವಂತೆ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮನವಿ

ಯಾದಗಿರಿ/ ಗುರುಮಠಕಲ್ : ನೆರೆಯ ಆಂಧ್ರ ಪ್ರದೇಶದ 12 ಜ್ಯೋತಿರ್ಲಿಂಗಗಳ ಪೈಕಿ ಸುಕ್ಷೇತ್ರ ಶ್ರೀಶೈಲಂ ಸಹ ಒಂದು ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವವು ಯುಗಾದಿ ಹಬ್ಬದ ದಿನದಂದು ನಡೆಯಲಿದೆ. ಈ ಜಾತ್ರೆಗೆ ಹೋಗಲು

Read More »

ರಾಮನಗರ – ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕ.ರ.ವೇ ಪಾದಯಾತ್ರೆ

ಬಳ್ಳಾರಿ / ಕಂಪ್ಲಿ : ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ರಾಮನಗರದಿಂದ ರಾಜಧಾನಿ ಬೆಂಗಳೂರಿನವರೆಗೆ ಶುಕ್ರವಾರ ಪಾದಯಾತ್ರೆ

Read More »

“ಹೊಸ ತೇರು ಸಿಹಿ ನೀರು”

ವಿಜಯನಗರ: ದಿ. 22.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಶನಿವಾರದಂದು ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಸೈಕಲ್‌ ಏರಿ ಪಟ್ಟಣದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಪಟ್ಟಣದಲ್ಲಿನ ಮೂಲಭೂತ ಸೌಕರ್ಯಗಳನ್ನು

Read More »

ಸ್ಪೀಕ‌ರ್ ಪಕ್ಷಪಾತ ಸ್ಪಷ್ಟ: ಶರಣಕುಮಾರ ಖಂಡನೆ

ಕಲಬುರಗಿ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಅವರ ಹುದ್ದೆಗೆ ತಕ್ಕದ್ದಲ್ಲ. ಅವರು ಪಕ್ಷಪಾತ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಬಿಜೆಪಿ ಮುಖಂಡ ಶರಣಕುಮಾರ ಹಾಗರಗುಂಡಗಿ ಖಂಡಿಸಿದ್ದಾರೆ.ಅಮಾನತು ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹನಿಟ್ರ್ಯಾಪ್

Read More »

ಸಾಹಿತ್ಯ ಸೇವಾ ರತ್ನ ಪ್ರಶಸ್ತಿಗೆ ಮಹಾಂತೇಶ ಪಾಟೀಲ್ ಆಯ್ಕೆ

ಕಲಬುರಗಿ / ಜೇವರ್ಗಿ: ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಘಟಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಎನ್ ಪಾಟೀಲ ಸೇವೆಯನ್ನು ಗುರುತಿಸಿ

Read More »

ಕಾಡಾನೆ ದಾಳಿಗೆ ಓರ್ವ ಸಾವು

ಹನೂರು : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹನೂರು ತಾಲೂಕಿನ ಚಿಕ್ಕಲತ್ತೂರು ಸಮೀಪ ಶುಕ್ರವಾರ ಬೆಳಕಿಗೆ ಬಂದಿದೆ.ಹನೂರು ತಾಲೂಕಿನ ಚಿಕ್ಕಲ್ಲತ್ತೂರು ಗ್ರಾಮದ ಮಾದಶೆಟ್ಟಿ (70) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.ಜಾನುವಾರುಗಳನ್ನು ಹುಡುಕಿಕೊಂಡು ಕಾಡಿಗೆ

Read More »

ಬೀದರ್ | ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಎಸ್ ಪಿ ಪ್ರದೀಪ್ ಗುಂಟಿ ಭೇಟಿ, ಪರಿಶೀಲನೆ

ಬೀದರ್ : ಇಂದು ಎಸೆಸೆಲ್ಸಿ ಪರೀಕ್ಷೆಯು ಪ್ರಾರಂಭವಾಗಿದ್ದು, ಪರೀಕ್ಷೆಯ ಕೇಂದ್ರವಾದ ಲಕ್ಷ್ಮೀಬಾಯಿ ಕಮಠಾಣೆ ಹಾಗೂ ಜೀಜಾಮಾತಾ ಶಾಲೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.ಇಂದು ಪ್ರಥಮ ಭಾಷೆಯಾದ

Read More »

ವಿಶೇಷ ಚೇತನರಿಗೆ ಸಾಧನಾ ಸಲಕರಣೆ ವಿತರಣೆ

ಬಳ್ಳಾರಿ / ಕಂಪ್ಲಿ : ಇಲ್ಲಿನ ರಾಮಸಾಗರ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಗ್ರಾಮೀಣ ಪ್ರದೇಶದ

Read More »

ರಸ್ತೆ ಅಪಘಾತ : ವ್ಯಕ್ತಿ ಸಾವು

ಬಳ್ಳಾರಿ/ ಕಂಪ್ಲಿ : ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚಾಗುತ್ತಿವೆ. ಕಂಪ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ರಿ ಗ್ರಾಮದ ಹತ್ತಿರ ರಸ್ತೆ ಅಪಘಾತ ಸಂಭವಿಸಿ ಸುಮಾರು 35-40 ವರ್ಷ ವಯಸ್ಸಿನ ಅನಾಮದೇಯ ವ್ಯಕ್ತಿ ಮೃತಪಟ್ಟಿದ್ದಾರೆ.

Read More »

ಕಂಪ್ಲಿಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕು ಉಸ್ತುವಾರಿ ಅಧಿಕಾರಿ ಕೆ.ವಿ.ಕಾವ್ಯರಾಣಿ

ಬಳ್ಳಾರಿ/ ಕಂಪ್ಲಿ : ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕು ಉಸ್ತುವಾರಿ ಅಧಿಕಾರಿ ಕೆ.ವಿ.ಕಾವ್ಯರಾಣಿ ಇವರು ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.ಇಲ್ಲಿನ ಕಡತಗಳನ್ನು ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಔಷಧ ಸೇರಿದಂತೆ ಆಸ್ಪತ್ರೆಯ ಹೆರಿಗೆ

Read More »
error: Content is protected !!