
ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಿ- ಗುರುಮಠಕಲ್ MRPS ತಾಲೂಕಾಧ್ಯಕ್ಷ ರವಿ ಬುರನೋಳ್
ಯಾದಗಿರಿ/ ಗುರುಮಠಕಲ್ : ತಾಲೂಕಿನ ಎಂ ಟಿ ಪಲ್ಲಿ ಗ್ರಾಮದಲ್ಲಿ ನಡೆದ ಒಳಮೀಸಲಾತಿ ಸಮೀಕ್ಷೆಗೆ ಬಂದಿರುವ ಅಧಿಕಾರಿಗಳಿಗೆ ಮಾಹಿತಿ ನೀಡಿ, ತಾಲೂಕಿನ ಎಲ್ಲಾ ಮಾದಿಗ ಸಮಾಜದ ಕುಲಬಾಂಧವರು ದಯವಿಟ್ಟು ಒಳಮೀಸಲಾತಿ ಜಾರಿಗೊಳಿಸಲು ಸಮೀಕ್ಷೆಗೆ ತಮ್ಮ








