
ಆಪರೇಷನ್ ಸಿಂಧೂರ್: ನವ ಭಾರತದ ಅಪ್ರತಿಮ ಶಕ್ತಿ ಜಗತ್ತಿಗೆ ಸಾರಿದ ಐತಿಹಾಸಿಕ ದಿನ: ಮರತೂರಕರ್
ಕಲಬುರಗಿ: “ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ಧ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಬಣ್ಣಿಸಿದ್ದಾರೆ.ಪಹಲ್ಗಾಮ್ ಭಯೋತ್ಪಾದಕ








