
ಎಸ್ ಸಿ ಉಪಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಮಾದಿಗ ಎಂದು ಬರೆಯಿರಸಿ: ಲಿಂಗಪ್ಪ ಹತ್ತಿಮನಿ
ಯಾದಗಿರಿ: ಪತ್ರಿಕಾ ಭವನದಲ್ಲಿ ಇಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗಾಗಿ ಪರಿಶಿಷ್ಟ ಜಾತಿಯ ಎಲ್ಲಾ ಉಪಜಾತಿಗಳ ನಿಖರವಾದ ಅಂಕಿ – ಸಂಖ್ಯೆಗಳನ್ನು ಸಂಗ್ರಹಿಸಿ ಒಳಮೀಸಲಾತಿ ಜಾರಿ ಮಾಡಲು ಪರಿಶಿಷ್ಟ ಜಾತಿ ಉಪಜಾತಿಗಳ ಸಮೀಕ್ಷೆ








