
ವಿದ್ಯಾರಣ್ಯ ಪುರಂ ಪೋಲಿಸರ ನಡೆಗೆ ತೇಜಸ್ವಿ ನಾಗಲಿಂಗ ಸ್ವಾಮಿ ಮೆಚ್ಚುಗೆ
ಮೈಸೂರು: ಮೈಸೂರಿನ ಜೆ ಪಿ ನಗರದ ವಿದ್ಯಾರಣ್ಯ ಪುರಂ ಪೋಲಿಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಡೆಗೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಠಾಣೆಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಮತ್ತು








