
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ
ಕಲಬುರಗಿ/ ಚಿತ್ತಾಪುರ : ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಆತೀಯಾ ಬೇಗಂ ನಜಮೋದ್ದಿನ್ ಅವರು ಅಧಿಕಾರ ಸ್ವೀಕರಿಸಿದರು.ನಂತರ ಮಾತನಾಡಿದ ಅವರು, ಪಟ್ಟಣದ







