
ಸಣ್ಣ ಉದ್ಯಮಿಗೆ ಪ್ರವಾಸೋದ್ಯಮ ಇಲಾಖೆ ಆಸರೆ : ಶಾಸಕ ಜೆ.ಎನ್.ಗಣೇಶ್ ಅವರಿಂದ ಮೊಬೈಲ್ ಕ್ಯಾಂಟೀನ್ ವಾಹನ ವಿತರಣೆ
ಬಳ್ಳಾರಿ / ಕುರುಗೋಡು : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024- 25ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎ ಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಸಲುವಾಗಿ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಆಯ್ಕೆಯಾದ








