
ಮಧುಗಿರಿ ಇ.ಒ ಬಿ.ಎಸ್. ಲಕ್ಷ್ಮಣ್ ಸೇವೆಯಿಂದ ಅಮಾನತು : ಕೋಟ್ಯಂತರ ರೂ. ಅವ್ಯವಹಾರದ ಆರೋಪ
ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ (ಇ.ಒ) ಬಿ.ಎಸ್. ಲಕ್ಷ್ಮಣ್ ಅವರನ್ನು ಕರ್ತವ್ಯ ಲೋಪ ಹಾಗೂ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ








