
ತಾರಕೇಶ್ವರ ಲಿಂಗ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಅಂಗವಾಗಿ ಮಹಾಪುರಾಣ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸುಕ್ಷೇತ್ರ ತಾರಾಪುರ ಗ್ರಾಮದ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಸಂಸ್ಥಾನ ಹಿರೇಮಠದ ಶ್ರೀ ಷ. ಬ್ರ. ಮುರುಗರಾಜೇಂದ್ರ ಶಿವಾಚಾರ್ಯ ಪುಣ್ಯಸ್ಮರಣೋತ್ಸವ ಹಾಗೂ ತಾರಕೇಶ್ವರ ಲಿಂಗ ಪ್ರತಿಷ್ಠಾಪನೆ








