
ದೇಶನೂರ ಗ್ರಾಮದಲ್ಲಿ ಅದ್ದೂರಿಯಾಗಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಚಿನ್ ಪಾಟೀಲ್, ಶಾನ್ ರಾಮಣ್ಣವರ, ಬಸವರಾಜ್ ಭಾವಿಕಟ್ಟಿ, ಪಿ








