
ಹೋರಾಟ ಮಾಡಿದ ಪಾಲಿಕೆ ಅಧಿಕಾರಿಗಳ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ
ಕಲಬುರಗಿ: ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಕಾರಿ ಕೆಲಸದಲ್ಲಿ ಇದ್ದು, ಗುರತಿನ ಚೀಟಿ ಹಾಕಿಕೊಂಡು ಪ್ರತಿಭಟನೆ ಮಾಡಿರುವುದು ಕಾನೂನು ಬಾಹಿರವಾಗಿದ್ದು, ಸದರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕೂಡಲೇ ಆಮಾನತ್ತು ಮಾಡಬೇಕು ಎಂದು ಕಲ್ಯಾಣ








