ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸಿಡಿಲು ಬಡಿದು 8 ಕುರಿಗಳು ಸಾವು

ಸಿರುಗುಪ್ಪ – ಕಳೆದ ಎರಡು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ ಜನ ಜಾನುವಾರುಗಳಿಗೆ ಗುರುವಾರ ಮಧ್ಯರಾತ್ರಿಯಲ್ಲಿ ಗುಡುಗು ಸಿಡಿಲು ಮಿಂಚು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ನಗರವು ತಂಪೆರಗಿದೆ. ಇದೇ ವೇಳೆ ಸಿಡಿಲಿಗೆ

Read More »

ಅಕ್ರಮ ಮದ್ಯ ಮಾರಾಟ ತಡೆಯಲು ಪಿಐ ಪ್ರಕಾಶ ಆ‌ರ್. ಯಾತನೂರು ಅವರಿಗೆ ಕರವೇ ನಾರಾಯಣಗೌಡ ಬಣ ಸಂಘಟನೆ ಒತ್ತಾಯ.

ಗಂಗಾವತಿ: ತಾಲೂಕಿನಾಧ್ಯಂತ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು ಕೂಡಲೇ ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟವನ್ನು ತಡೆಹಿಡಿದು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಜರುಗಿಸಲು ಕರವೇ (ನಾರಾಯಣಗೌಡ ಬಣ) ಒತ್ತಾಯಿಸಿದೆ

Read More »

ಕಂಪ್ಲಿಯಲ್ಲಿ ಸರ್ಕಾರದಿಂದ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಪರವಾನಿಗೆ ನೀಡಲಾಗಿದೆ. : ಎಚ್.ಡಿ.ರಾಜೇಶ್.

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್ ತಿಳಿಸಿದರು.ಅವರು ಇಂದು ಪಟ್ಟಣದ

Read More »

ಚಿಂಚೋಳಿ: ಮೇ 25 ರಂದು ಶ್ರೀ ರೇಣುಕಾಚಾರ್ಯರ ಯುಗಮಾನೋತ್ಸವ ಮತ್ತು ಮಹಾತ್ಮ ಬಸವೇಶ್ವರ ಜಯಂತಿ

ಚಿಂಚೋಳಿ : ಪಟ್ಟಣದ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಶ್ರೀ ಮೌನೇಶ್ವರ ಮಂದಿರದಲ್ಲಿ ಶನಿವಾರದಂದು ನಿಡಗುಂದ ಕಂಚಾಳಕುಂಠಿ ನಂದೀಶ್ವರ ಮಠದ ಷ. ಬ್ರ. ಶ್ರೀ ಕರುಣೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ

Read More »

ಕೆಪಿಎಸ್ ಶಾಲೆಗೆ ಮಕ್ಕಳನ್ನು ಕಳುಹಿಸಲು ವಿರೋಧಿಸಿ ದೇವಸಮುದ್ರದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಮತ್ತು ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ

ಬಳ್ಳಾರಿ / ಕಂಪ್ಲಿ : ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ,

Read More »

ಮಾನಸಿಕ ಶಾಂತಿ, ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯವಿದೆ : ವಿಮಲ ಸಾಗರ ಸುರೀಶ್ವರಜಿ

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ,ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯವಿದ್ದು, ಶ್ರದ್ಧೆ, ಭಕ್ತಿಯಿಂದ ನಡೆಸಿಕೊಂಡು ಹೋಗಬೇಕು, ನಮ್ಮ ಧರ್ಮವನ್ನು ಉಳಿಸಿ ಬೆಳೆಸುವ ಜೊತೆಗೆ ಅನ್ಯ ಧರ್ಮಗಳನ್ನು ಪ್ರೀತಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು

Read More »

ಉಡುಪಿಯಲ್ಲಿ ಮೇಳೈಸಿದ ಕನ್ನಡ ನಾಡು ನುಡಿ ಸಂಭ್ರಮ

ಉಡುಪಿ: ಬೆಂಗಳೂರಿನ ನುಡಿತೋರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದಲ್ಲಿ ನುಡಿಸಂಭ್ರಮ-2026 ನ್ನು ಆಚರಿಸಲಾಯಿತು. ಹಿರಿಯ ಸಾಹಿತಿ ಪ್ರೇಮಾಶಂಕರ್, ನೀಲಕಂಠ ಅಡಿಗ, ಎ ಎಸ್ ಎನ್ ಹೆಬ್ಬಾರ್, ಶ್ರೀಕಾಂತ

Read More »

ಶ್ರೀಸಂಜೀವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ

ರಾಯಚೂರು ಜಿಲ್ಲೆಯ ಲಿಂಗಸುಗೂರಿನ​ಶ್ರೀ ಉಟಕನೂರು ಬಸವಲಿಂಗ ತಾತ ಶಿಕ್ಷಣ ಟ್ರಸ್ಟ್ ನ ಶ್ರೀಸಂಜೀವ ಶಿಕ್ಷಣ ಮಹಾವಿದ್ಯಾಲಯದಲ್ಲಿ ( ಬಿ.ಇಡಿ) ತೃತೀಯ ಸೆಮಿಸ್ಟರ್‌ನ ಪ್ರಶಿಕ್ಷಣಾರ್ಥಿಗಳಿಂದ ಪಠ್ಯ ಚಟುವಟಿಕೆಯ ಭಾಗವಾಗಿ ದಿನಾಂಕ: 23-05-2026 ರಂದು ಬೆಳಿಗ್ಗೆ 10

Read More »

ಬಣ್ಣ ಹಚ್ಚುವಾಗ ಮೂರನೇ ಮಹಡಿಯಿಂದ ಆಯ ತಪ್ಪಿ ಬಿದ್ದು ಕಟ್ಟಡ ಕಾರ್ಮಿಕನ ಮರಣ

ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಪ್ರತಿಷ್ಠಿತ ಆಸ್ಪತ್ರೆಯಾದ ಮೂಲಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂರನೇ ಮಹಡಿಯ ಮೇಲೆ ಕಟ್ಟಡಕ್ಕೆ ಬಣ್ಣ ಹಚ್ಚುವಾಗ 50 ವರ್ಷ ವಯಸ್ಸಿನ ಕಾರ್ಮಿಕ ಶ್ರೀ ನಾಗಭೂಷಣ ಮಹಾಗಾಂವ ಆಯ ತಪ್ಪಿ ಕೆಳಗಡೆ

Read More »

“ಚಂದ್ರಚೆಂದುಳ್ಳಿ” ಕಾವ್ಯ ವಿಮರ್ಶಕರಿಗೆ ಮಾಸ್ಕೇರಿ ಸಾಹಿತ್ಯ ಭವನದಲ್ಲಿ ಗೌರವ

ದಾಂಡೇಲಿ :ಮಾಸ್ಕೇರಿ ಸಾಹಿತ್ಯಾರಾಧನ ಸಂಸ್ಥೆ ಮತ್ತು ಭಾರತಿ ಪ್ರಕಾಶನ ದಾಂಡೇಲಿ ಇವರ ಸಹಯೋಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಗೀತಾಂಜಲಿ ಕವಿ ಬಂಗಾಳದ ರವೀಂದ್ರನಾಥ ಠಾಗೂರ್ ಅವರ ಜನುಮ ದಿನದ ಪ್ರಯುಕ್ತ ಆಚರಿಸಬೇಕಾದ ಕಾರ್ಯಕ್ರಮವನ್ನು ಮೇ

Read More »
error: Content is protected !!