
ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ನಿಮಿತ್ಯವಾಗಿ ಹಮ್ಮಿಕೊಂಡಿರುವ ಸಾಮೂಹಿಕ ಮದುವೆ ಕಾರ್ಯಕ್ರಮ ಮತ್ತು ಪಲ್ಲಕ್ಕಿ ಉತ್ಸವ, ಸುಮಂಗಲೆಯರಿಂದ ಕುಂಭಮೇಳ ,ವಿದ್ಯಾರ್ಥಿಗಳಿಂದ ಕೋಲಾಟ, ಡೊಳ್ಳುಕುಣಿತ ಊರಿನ ಪ್ರಮುಖ ಬೀದಿಗಳಲ್ಲಿ








