
ಸಾರ್ವಜನಿಕ ಗ್ರಂಥಾಲಯದಲ್ಲಿ ಹುತಾತ್ಮರ ಸ್ಮರಣಾರ್ಥವಾಗಿ ಮೌನಾಚರಣೆ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯ ವತಿಯಿಂದ ಗ್ರಂಥಾಲಯ ಸದಸ್ಯರು ,ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳುಓದಗರು ಗ್ರಂಥಾಲಯ ಸಿಬ್ಬಂದಿಗಳು ಎಲ್ಲರೂ ಸೇರಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನಾಚರಣೆ ಆಚರಿಸಲಾಯಿತು. ಮಲ್ಲಪ್ಪ








