
ಸ್ವಾತಂತ್ರ್ಯ ಪ್ರೇಮಿ ನೇತಾಜಿ ಸುಭಾಷ್ ಚಂದ್ರ ಬೋಸ್
ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ರೀತಿಯಲ್ಲಿ ಪ್ರಮುಖ ಪಾತ್ರ ನಿರ್ವಹಣೆ ಮಾಡಿದವರು. ಇವರು








