
ರಸಪ್ರಶ್ನೆ ಸ್ಪರ್ಧೆಯಲ್ಲಿ ಶಿಕ್ಷಕಿ ಗೀತಾ ತಾರಿವಾಳ ರಾಜ್ಯಮಟ್ಟಕ್ಕೆ ಆಯ್ಕೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಗೀತಾ ತಾರಿವಾಳ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ,








