
ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ರಾಯಚೂರು ಜಿಲ್ಲೆಯ ಸಿಂಧನೂರು ಸಂಚಾರಿ ಪೋಲೀಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 9 ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾ ವರಿಷ್ಠಾಧಿಕಾರಿಗಳಾದ ಆರ್,ಶಿವಕುಮಾರ ಅವರು ತೆಂಗಿನ ಗಿಡಕ್ಕೆ ನೀರು







