
ಹರಳಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು-ಹರಳಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಯನ್ನು ಸಂಸದೆ ಡಾ, ಪ್ರಭಾ ಮಲ್ಲಿಕಾರ್ಜುನ್ ಮಾಡಿದರು.ಹೊನ್ನಾಳಿ ತಾಲೂಕಿನ ಮಹಿಳೆಯರಿಗೆ ಉದ್ಯೋಗ ಕೊಡುವ ದೃಷ್ಟಿಯಿಂದ ಗಾರ್ಮೆಂಟ್ ಫ್ಯಾಕ್ಟರಿ ಸ್ಥಾಪನೆಗೆ ಚಿಂತಿಸಲಾಗಿದೆ ಎಂದು ಸಂಸದೆ ಡಾ.








