
ಸಹ ಶಿಕ್ಷಕ ಶಂಕರ್ ಕತ್ತಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಚಿಲ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಂಕರ್ ಕತ್ತಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಜಿಲ್ಲಾಡಳಿತ, ಜಿಲ್ಲಾ








