
ಸ್ವಾತಂತ್ರ್ಯ ಹೋರಾಟಗಾರ ಮತ್ತು ಏಕೀಕರಣದ ರೂವಾರಿ ಸರ್ದಾರ್ ವಲ್ಲಭಾಯಿ ಪಟೇಲ್ : ಡಾ. ಗಣಪತಿ ಲಮಾಣಿ.
ಕೊಪ್ಪಳ:ಸ್ವಾತಂತ್ರ್ಯ ಹೋರಾಟಗಾರ ಮತ್ತು ಏಕೀಕರಣದ ರೂವಾರಿ ಸರ್ದಾರ್ ವಲ್ಲಭಾಯಿ ಪಟೇಲ್ ಎಂದು ಪ್ರಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು








