
ಶ್ರೀ ಮದಗದಾಂಬೆ ದೇವಿ ಗಂಗೆ ದರ್ಶನ, ಧಾರ್ಮಿಕ ಕಾರ್ಯಕ್ರಮ ಸಂಪನ್ನ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 14 ನೇ ವಾರ್ಡ ಡಾ॥ಬಿ.ಆರ್.ಅಂಬೇಡ್ಕರ್ ನಗರದಲ್ಲಿ, ಶ್ರಾವಣ ಮಾಸದ ಕಡೇ ಮಂಗಳವಾರದಂದು ಶ್ರೀ ಮದಗದಾಂಬೆ ದೇವಿಯನ್ನು ವಿಧಿವತ್ತಾಗಿ, ಗಂಗೆ ದರ್ಶನ ಮಾಡಿಸುವ ಧಾರ್ಮಿಕ ಕಾರ್ಯಕ್ರಮ ಜರುಗಿಸಲಾಗಿದೆ. ಅಂಬೇಡ್ಕರ ನಗರದಲ್ಲಿನ








