ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಪದ್ಮಶ್ರೀ ಪುರಸ್ಕೃತೆ ಡಾ. ಮಾತಾ ಬಿ ಮಂಜಮ್ಮ ಜೋಗತಿ…

ಕನ್ನಡ ರಂಗಭೂಮಿಯ ನಟಿಯುಅವಮಾನದಿ ಸನ್ಮಾನಕ್ಕೊಳಗಾದ ಮಾತೆಯುಮಂಜಮ್ಮ ಜೋಗತಿ ನೃತ್ಯಕ್ಕೆ ಪ್ರಖ್ಯಾತಿಯುಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಹೆಮ್ಮೆಯು ಹನುಮಂತ ಶೆಟ್ಟಿ ಹಾಗೂ ಜಯಲಕ್ಷ್ಮಿ ದಂಪತಿಗಳ ಉಸಿರಾಗಿಮೂಢನಂಬಿಕೆಗಳ ಬಲೆಗೆ ತುತ್ತಾಗಿಬೆಳೆದರು ಕರುನಾಡಿನ ನೃತ್ಯಗಾರ್ತಿಯಾಗಿಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ತಲೆಬಾಗಿ

Read More »

ದೀಪಾವಳಿ ಸಂಭ್ರಮಕ್ಕೆ ವಿಶೇಷ ರೈಲು

ಕಾರವಾರ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಹುಟ್ಟೂರಿಗೆ ಹೋಗಿ ಹಬ್ಬವನ್ನು ಆಚರಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ ಆದರೆ ಬೆಂಗಳೂರಿನಿಂದ ಕಾರವಾರಕ್ಕೆ ಕೇವಲ ಎರಡು ರೈಲು ಇರುವುದರಿಂದ ಉತ್ತರಕನ್ನಡದ ಜನತೆಗೆ ಸಂಕಷ್ಟ ಉಂಟಾಗಿತ್ತು ಆದರೆ ಈಗ

Read More »

ಹಿರಿಯ ವಕೀಲರಾದ ಪಿ ಬಿ ಸತ್ಯನಾರಾಯಣ ಅವರ ಅಂತಿಮ ದರ್ಶನ ಪಡೆದ ಶಿರಾ ಶಾಸಕರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿರಾ ನಗರದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಿರಿಯ ವಕೀಲರಾದ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಿರಾ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಸರ್ಕಾರದ

Read More »

ಮಾಡಬಾರದ ಆ ಒಂದು ತಪ್ಪು…

ಗಡಿ ಭಾಗದ ಮಲಾಬಾದ ಪುಟ್ಟ ಹಳ್ಳಿ ಕೃಷಿಯನ್ನು ನಂಬಿರುವ ಜನ,ಬರಗಾಲವನ್ನು ತಲೆಯಲ್ಲಿ ಇಟ್ಟುಕೊಂಡು ತಿರುಗುವ ಜನ ಸಾಲಕ್ಕೆ ಅಂಜದೆ ಕುಗ್ಗದೆ ದುಡಿಮೆಯೇ ದೇವರು ಹೃದಯದಲ್ಲಿ ಇಟ್ಟುಕೊಂಡು ಸಾಗುವ ಜನ ಮನಸು ಸಹ ತುಂಬಿದ ಕೊಡ

Read More »

ಆರ್.ಎಸ್.ಎಸ್.ಪಥ ಸಂಚಲನ ಕಾರ್ಯಕ್ರಮ

ಬಾಗಲಕೋಟ ಜಿಲ್ಲೆಯ ಬಾಗಲಕೋಟೆ ತಾಲೂಕಿನ 20-10-2024 ರಂದು ಪ್ರಥಮ ಬಾರಿಗೆ ಆರ್ ಎಸ್ ಎಸ್ ಪಥ ಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ,ಎಂಎಲ್‌ಸಿ ಹನುಮಂತ ನಿರಾಣಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೂವಪ್ಪ ರಾಥೋಡ್, ಗದ್ದನಕೇರಿ

Read More »

ಕಾಲುವೆಗಳ ಹೂಳು ತೆಗೆಯುವ ಜಾಗಕ್ಕೆ ಶಾಸಕ ಎಂ ಆರ್ ಮಂಜುನಾಥ್ ಭೇಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆ ಜಲಾಶಯದ ವ್ಯಾಪ್ತಿಗೆ ಬರುವ ಹೂಳು ತೆಗೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿದರು ಈ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ನಿವು ಮಾಡುವ ಕೆಲಸ ಉಪಯೋಗವಾಗಬೇಕು ಕಾಲುವೆ

Read More »

ಸಾಗವಾನಿ ಮರ ಕಡಿದು ಸಾಗಾಟ : ಆರೋಪಿಗಳ ಬಂಧನ

ಉತ್ತರ ಕನ್ನಡ/ಮುಂಡಗೋಡ: ದಿನಾಂಕ:-19/10/2024 ರಂದು ಕಾತೂರ ವಲಯದ ಚಳಗೇರಿ ಶಾಖೆಯ ಚಿಪಗೇರಿ ಗಸ್ತು ವ್ಯಾಪ್ತಿಯಲ್ಲಿ ಬರುವ ಚಿಪಗೇರಿ ಅರಣ್ಯ ಸ,ನಂ 8 ರ ಬ್ಲಾಕ್ & ಕಂ ನಂಬರ XVIII-28ರ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ

Read More »

ಅಭಿನಂದನೆಗಳು

ಚಾಮರಾಜನಗರ/ಗುಂಡ್ಲು ಪೇಟೆ:ದಿನಾಂಕ 16/10/24 ರಂದು ನಡೆದ ಸಭೆಯಲ್ಲಿ ನೂತನವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಟೌನ್ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತ ಮೋಸಿನ್ ಖಾನ್ ರವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಕರವೇ ತಾಲ್ಲೂಕು ಗೌರವ ಅಧ್ಯಕ್ಷರಾದ

Read More »

ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ: ಕಿತ್ತೂರು ರಾಣಿ ಚೆನ್ನಮ್ಮ

ಭಾರತೀಯರ ಮೇಲೆ ಬ್ರಿಟೀಷರು ಹಲವು ಕಾನೂನುಗಳಿಂದ ಕಿರುಕುಳ ನೀಡಿ ದೇಶಿಯ ಸಂಸ್ಥಾನಗಳನ್ನು ತಮ್ಮ ಆಡಳಿತಕ್ಕೆ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರ ಕಾನೂನುಗಳನ್ನು, ದಬ್ಬಾಳಿಕೆಯನ್ನು ಪ್ರತಿಭಟಿಸಿದ ದೇಶದ ಪ್ರಪ್ರಥಮ ಬಂಡಾಯಗಾರ್ತಿ, ಕರ್ನಾಟಕದ ವೀರರಾಣಿ ಕಿತ್ತೂರು ಚೆನ್ನಮ್ಮ. ಸ್ವಾತಂತ್ರ್ಯ

Read More »

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಶುಭಾಶಯ ಕೋರಿದ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷ ಮಾಳಿಂಗರಾಯ ಕಾರಗೊಂಡ

ಬೆಂಗಳೂರು:ಕರ್ನಾಟಕ ಸರ್ಕಾರದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮಿ ಚೌದರಿ ಮೇಡಂ ಅವರು ರಾಜ್ಯಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಾ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿ ರಾಜ್ಯದ ಎಷ್ಟೋ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗಿ

Read More »
error: Content is protected !!