
ದಿಗ್ಗಾಂವ ಗ್ರಾಮದಲ್ಲಿ ಹಳ್ಳದ ನೀರು ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾದ ಮನೆಗಳಿಗೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಭೇಟಿ ನೀಡಿ ಪರಿಶೀಲನೆ
ಚಿತ್ತಾಪುರ: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ದಿಗ್ಗಾಂವ ಗ್ರಾಮದ ಹಳ್ಳದ ನೀರು 110 ರಿಂದ 120 ಮನೆಯೊಳಗೆ ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ







