
ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಆಗ್ರಹ
ನಂಜನಗೂಡು ಪಟ್ಟಣವು ದಿನೇದಿನೇ ಬೆಳೆಯುವುದರ ಜೊತೆಗೆ ವಾಹನದಟ್ಟಣೆಯೂ ಹೆಚ್ಚಾಗುತ್ತಿದೆ. ಪಟ್ಟಣದ ರಾಷ್ಟ್ರಪತಿ ರಸ್ತೆ ನಗರದ ಪ್ರಮುಖ ರಸ್ತೆಯಾಗಿದ್ದು ವ್ಯಾಪಾರ ವ್ಯವಹಾರಗಳ ಕೇಂದ್ರಬಿಂದುವಾಗಿದೆ. ಹೀಗಾಗಿ ಇಲ್ಲಿ ವಾಹನದಟ್ಟಣೆ ಹೆಚ್ಚು ಇದೇ ರಸ್ತೆಯಲ್ಲಿ ರೈಲ್ವೆ ಗೇಟ್ ಇದ್ದು








