
ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ
ಕಲಬುರಗಿ:ಅಂತಾರಾಷ್ಟ್ರೀಯ ಕುಸ್ತಿ ಪಟು ವಿನೇಶಾ ಪೋಗಟ್ ಅವರಿಗೆ ಒಲಿಪಿಂಕ್ಸ್ ಕುಸ್ತಿ ಫೈನಲ್ ಪಂದ್ಯದ ಮೊದಲು ಅವರ ತೂಕ ಕೇವಲ 100 ಗ್ರಾಂ ಹೆಚ್ಚಳವಾಗಿದೆ ಎಂದು ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ಗೇಮ್








