
ಪಾವಗಡ ಐತಿಹಾಸಿಕ ಕೋಟೆ ಗೋಡೆ ಕುಸಿತವಿವಾದ :ಧರಣಿ ನಿರತರ ಬೇಡಿಕೆ ಆಲಿಸಿದ ತಹಶೀಲ್ದಾರ್, ಮುಖ್ಯಾಧಿಕಾರಿ
ಪಾವಗಡ ಪಟ್ಟಣದ ಐತಿಹಾಸಿಕ ಕೋಟೆ ಗೋಡೆ ಕುಸಿತ ವಿವಾದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕಾನೂನು ಕ್ರಮ ವಿಳಂಬ ವಿರೋಧಿಸಿ 2 ನೇ ದಿನದ ಪ್ರತಿಭಟನೆ ಸ್ಥಳಕ್ಕೆ ಬೇಡಿಕೆ ವಿವರಣೆ ಪಡೆಯಲು ಆಗಮಿಸಿದ ಪಾವಗಡ ಪುರಸಭೆ








