
ಕೆ.ಹೊಸಹಳ್ಳಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಮಕ್ಕಳ ಪ್ರತಿಭೆ ಅನಾವರಣ:ಸಾವನಸಾಬ್
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಯಚೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂಧನೂರು,ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ.ಹೊಸಹಳ್ಳಿ ಸಹಯೋಗದೊಂದಿಗೆ








