
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ :ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ








