
ನೀಲಮ್ಮನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಪಾವಗಡ: ವಿದ್ಯಾರ್ಥಿಗಳಲ್ಲಿರುವ ವಿಶೇಷವಾದ ಪ್ರತಿಭೆಗಳನ್ನು ಗುರುತಿಸಿ ಹೊರ ತರಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉಪಯುಕ್ತವಾಗುತ್ತದೆ ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆ, ಭಾಷಣ, ಚರ್ಚಾ ಹಾಗೂ ವಿವಿಧ ರೀತಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು








