ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸರ್ಕಾರಿ ಶಾಲಾ ಮಕ್ಕಳಿಗೆ ನೀಟ್, ಸಿಇಟಿ ಪರೀಕ್ಷೆ ತರಬೇತಿ ನೀಡಲು ಸಿದ್ದತೆ- ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದ ವಿದ್ಯಾರ್ಥಿಗಳು ಕುಂಭ ಮೇಳದೊಂದಿಗೆ ಮತ್ತು ವಾದ್ಯಗಳೊಂದಿಗೆ ಶಿಕ್ಷಣ ಸಚಿವರನ್ನು ಸ್ವಾಗತ ಕೋರಿದರು.ಮುದ್ದು ಮಕ್ಕಳೊಂದಿಗೆ ದೀಪ ಬೆಳಗಿಸಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಖಾಸಗಿ

Read More »

ಕಲಮಂಗಿ ವಿ.ಡಿ.ಸಿ ಕಾರ್ಯ ಅನುಕರಣೀಯ : ಡಾ.ಜಾಸ್ಮೀನ್ ಗೊಗಾಯ್

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಸುಝಲಾನ್ ಫೌಂಡೇಷನ್‌ನ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಚೆನ್ನಮಲ್ಲಿಕಾರ್ಜುನ ಗ್ರಾಮಾಭಿವೃದ್ಧಿ ಸಮಿತಿ (ವಿಡಿಸಿ) ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪುಣೆ ಮೂಲದ ಸುಝಲಾನ್ ಫೌಂಡೇಷನ್ ಮುಖ್ಯಸ್ಥರಾದ ಡಾ.ಜಾಸ್ಮೀನ್ ಗೊಗಾಯ್

Read More »

ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

ಶಿವಮೊಗ್ಗ :ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನವಿಲೆಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕ ಎಸ್‍ಎನ್ ಚನ್ನಬಸಪ್ಪ ಅವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ

Read More »

ಭೂ ಮಾಫಿಯಾ ಮತ್ತು ರಿಯಲ್ ಎಸ್ಟೇಟ್ ಏಜೆಂಟ್ ಕಡಿವಾಣ ಇಲ್ಲದೆ ಗ್ರಾಮೀಣ ಪ್ರದೇಶದ ರೈತರು ಜಮೀನು ಉಳಿಸಿಕೊಳ್ಳಲು ಹರ ಸಾಹಸ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಚಿಕ್ಕಕುರುಬರಹಳ್ಳಿ ಗ್ರಾಮದ ಹಳೆ ಸರ್ವೆ ನಂ 50/1 ಹಾಗೂ ಹೊಸ ಸರ್ವೆ ನಂ.50/4 ರಲ್ಲಿ 06-10 ಗುಂಟೆ ಜಮೀನಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ಯಾವುದೇ ನೋಟೀಸ್ ನೀಡದೆ ಹಾಗೂ

Read More »

ಜೆಜೆಎಂ ಪ್ರಗತಿಪರಿಶೀಲನಾ ಸಭೆ

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ  ಪಿಡಬ್ಲ್ಯೂಡಿ ಅತಿಥಿಗೃಹದಲ್ಲಿ ಜೆಜೆಎಂ ಪ್ರಗತಿಪರಿಶೀಲನಾ ಸಭೆಯು ಶಾಸಕ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಜರುಗಿತು. ಸಭೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ನಿಗದಿಗೊಳಿಸಿರುವ ಅವಧಿ

Read More »

ಜಿಲ್ಲಾಡಳಿತದ ಕಾಳಜಿಯಿಂದ ಹೊಸ ಬದುಕಿಗೆ ಕಾಲಿಟ್ಟ ಮಾನಸಿಕ ಅಸ್ವಸ್ಥೆ

ಕೂದಲು ಕತ್ತರಿಸಿ, ಸ್ನಾನ ಮಾಡಿಸಿ ಒಳ್ಳೆಯ ಬಟ್ಟೆಯನ್ನು ತೊಡಿಸಿ ಹೊಸ ಬದುಕಿಗೆ ಕಾಲಿಡುವಂತೆ ಮಾಡಿದ ಭಾರತಾಂಬೆ ಶಿಕ್ಷಣ ಸಂಸ್ಥೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಮಳೆ ಚಳಿ ಎನ್ನದೇ ಅರೆ ಹುಚ್ಚರಂತೆ ನಗರದಲ್ಲಿ ಅಲೆಯುತ್ತಿದ್ದ

Read More »

ಸಮಾಜ ಸೇವಕ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೆ ಜೀ ಕನ್ನಡ ವಾಹಿನಿ ಬೆಂಗಳೂರು ವತಿಯಿಂದ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಪ್ರಶಸ್ತಿ ಜೀ

ಕಲಬುರಗಿ:ಹಡಪದ ಅಪ್ಪಣ್ಣ ಸಮಾಜದ ಕಾಯಕ ಯೋಗಿ, ಸಮಾಜದ ನಿಸ್ವಾರ್ಥಿಯ ಸೇವಕ ಮತ್ತು ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸೇವೆಯಲ್ಲಿಯೇ ಈ ಬಡ ಕ್ಷೌರಿಕ ಅನೇಕ ಸಮಾಜಕ್ಕೆ ಮಾದರಿ.ಇಲ್ಲಿಯವರೆಗೆ ಒಟ್ಟು 13 ಕಡೆಯಲ್ಲಿ ಉಚಿತ ಕ್ಷೌರ

Read More »

ಭಾರತ ಕ್ರಾಂತಿಕಾರಿ ಯುವ ಜನ ಒಕ್ಕೂಟದ ವತಿಯಿಂದ ಮನವಿ ಪತ್ರ ಸಲ್ಲಿಕೆ

ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಐತಿಹಾಸಿಕ ಕೋಟೆಯನ್ನು ದುರುದ್ದೇಶದಿಂದ ಗುತ್ತಿಗೆದಾರರ ಅನುಕೂಲಕ್ಕಾಗಿ ಕಂದಕದ ಕೋಟೆಯನ್ನು ಕೆಡವಿದ ಪುರಸಭೆ ಮುಖ್ಯಾಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಾರತ ಕ್ರಾಂತಿಕಾರಿ ಯುವ ಜನ ಒಕ್ಕೂಟ

Read More »

ಸಾಗುವಳಿ ಚೀಟಿ ನೀಡಲು ಅಗತ್ಯ ಕ್ರಮ ಟಿ ಬಿ ಜಯಚಂದ್ರ ಸೂಚನೆ

ತುಮಕೂರು ಜಿಲ್ಲೆಯ ಶಿರಾ ನಗರದ ತಾಲೂಕು ಕಚೇರಿಯಲ್ಲಿ ಇಂದು ನಡೆದ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆಯಲ್ಲಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕೆಲವು ತಾಂತ್ರಿಕ ದೋಷಗಳಿಂದ ಕಾರಣಗಳಿಂದ ಸಾಗುವಳಿ ಚೀಟಿ ನೀಡುವ ಕಾರ್ಯ ವಿಳಂಬವಾಗುತ್ತಿರುವುದರ

Read More »

7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸದನದಲ್ಲಿ ಚರ್ಚಿಸಲು ಸಿದ್ಧ:ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ:ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

Read More »
error: Content is protected !!