
ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ಪಟ್ಟಣದ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹರಿದು ಬಂದ ಸಾವಿರಾರು ಭಕ್ತಾದಿಗಳು
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾಜ್ಯದ ಅನೇಕ ಜಿಲ್ಲೆಗಳಿಂದ ಹರಿದು ಬಂದ ಸಾವಿರಾರು ಭಕ್ತಾದಿಗಳು ಶನಿವಾರ ವಿಶೇಷ ಪೂಜೆ ನೆರೆವೇರಿಸಿದರು. ಈ ಬಾರಿ ಶ್ರಾವಣ ಮಾಸವು ನಾಲ್ಕು ಶನಿವಾರಗಳು








