
ಪಿ.ಎಸ್.ಸಜ್ಜನ ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಬಾಗಲಕೋಟೆ: ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಎನ್.ಎಸ್.ಎಸ್. ಶಿಬಿರಾರ್ಥಿಗಳಿಂದ ದತ್ತುಗ್ರಾಮ ಚಿಟಗಿನಕೊಪ್ಪ ಗ್ರಾಮದಲ್ಲಿ ವಿವಿಧ ಕಡೆಗಳಲ್ಲಿ ಶ್ರಮದಾನ ಕಾರ್ಯಗಳು ಜರುಗಿದವು. ಗ್ರಾಮದ ಸಾರ್ವಜನಿಕ ದೇವಸ್ಥಾನಗಳನ್ನು ಸ್ವಚ್ಛಗೊಳಿಸಿವುದು, ಶಾಲಾ ಆವರಣವನ್ನು ಸಮತಟ್ಟಗೊಳಿಸುವುದು,








