
ಬಿ.ಹೊಸಹಳ್ಳಿಯ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ರಾಮಕೃಷ್ಣ ಸೇವಾಶ್ರಮದಿಂದ ಕಲಿಕಾ ಸಾಮಗ್ರಿ ವಿತರಣೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅತ್ಯಂತ ಹಿಂದುಳಿದ ಹಾಗೂ ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಂತೆ ಇರುವ ಬಿ.ಹೊಸಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 150 ಮಕ್ಕಳಿಗೆ ಶಾಲಾ ಬ್ಯಾಗು, ನೋಟ್ ಪುಸ್ತಕಗಳು ಹಾಗೂ








