
ಹನೂರು ಪಟ್ಟಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಹನೂರು: ಗುರುವಾರದಂದು ಪಟ್ಟಣದಲ್ಲಿ ಬೃಹತ್ ಬೆಂಗಳೂರಿನ ನಿರ್ಮಾತೃ ಕೆರೆಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿರುವ ನಾಡ ಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನು ಹನೂರು ಪಟ್ಟಣದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.ಕಾರ್ಯಕ್ರಮಕ್ಕೆ ಆದಿ ಚುಂಚನಗಿರಿ ಶಾಖ








