
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ರಥಯಾತ್ರೆಗೆ ಸ್ವಾಗತ
ಪಾವಗಡ: ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಹೊಸ್ತಿಲಲ್ಲಿ ಸುವರ್ಣ ವರ್ಷಾಚರಣೆ ಅಂಗವಾಗಿ ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆ ಸೋಮವಾರ ಪಟ್ಟಣಕ್ಕೆ ಆಗಮಿಸಿತು. ತಾಲ್ಲೂಕು ಆಡಳಿತ, ಕಸಾಪ, ಕರವೇ ಸೇರಿದಂತೆ ವಿವಿಧ








